World Water Day celebration

ದಿನಾಂಕ ಮಾರ್ಚ್ 22 ಸೋಮವಾರದಂದು ವಿಶ್ವ ಜಲ ದಿನಾಚರಣೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಆಚರಿಸಲಾಯಿತು. 

ಕಾಲೇಜಿನ ಪ್ರಾಂಶುಪಾಲರಾದ ಡಾ. ಪೂವಪ್ಪ ಕಣಿಯೂರು ಅವರು ಎನ್.ಸಿ.ಸಿ ವಿದ್ಯಾರ್ಥಿಗಳು ತಯಾರಿಸಿದ ಜನಜಾಗೃತಿ ಭಿತ್ತಿಚಿತ್ರವನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವ್ಯವಹಾರ ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಹರಿಪ್ರಸಾದ್ ಎ.ವಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಜಲ ದಿವಸದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಲೆಫ್ಟಿನೆಂಟ್ ಸೀತಾರಾಮ ಎಮ್.ಡಿ. ಅತಿಥಿಗಳನ್ನು ಸ್ವಾಗತಿಸಿದರು‌. ಎನ್.ಸಿ.ಸಿ ಕೆಡೆಟ್ ಸಂಧ್ಯಾ ಎಮ್.ಆರ್ ವಂದಿಸಿದರು. ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳು, ಬೋಧಕ - ಬೋಧಕೇತರ ವೃಂದದವರು ಹಾಗೂ ಕಾಲೇಜಿನ ಇತರ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

 
 
Dr. Poovappa Kaniyoor, Principal of Nehru Memorial College inaugurated World Water Day celebration by unveiling awareness poster. Lt. Seetharama M.D. welcomed the gathering and presented brief introduction on World Water Day.

 
Mr. Hariprasad.A.V, Assistant professor dept. of Business Administration was the resource person. He presented the topic on valueing the water. 48 NCC cadets, 24 staff and students participated in the program. 




NMC-NCC-Sullia

National Cadet Corps, Nehru Memorial College Sullia Unit, Under 19 Karnataka Battalion Madikeri. The National Cadet Corps is the youth wing of the Indian Armed Forces with its headquarters in New Delhi, which trains and motivates the youth of our country to become a disciplined person and help him join the armed forces if he wishes to.

No comments:

Post a Comment